Karnataka Rain Alert: ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಮಳೆ ಆಗುತ್ತಿದೆ. ಸೆಪ್ಟೆಂಬರ್ 28ರ ವರೆಗೆ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಮಳೆ ಆರ್ಭಟ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
Back to Top News
Top
September 24, 2026 at 1:27 AM
Karnataka Rain Alert: ವಾಯುಭಾರ ಕುಸಿತ, ಅರ್ನಬ್ ಸೈಕ್ಲೋನ್ ಪ್ರಭಾವ: ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ: ಐಎಂಡಿ ಮುನ್ಸೂಚನೆ
Oneindia Kannada
Excerpt from Oneindia Kannada.