ಸೆಪ್ಟೆಂಬರ್ 30, 2026 ರಂದು ಐಸಿಸಿ ಏಕದಿನ ಶ್ರೇಯಾಂಕಗಳನ್ನು ಪ್ರಕಟಿಸಿದೆ. ಬ್ಯಾಟಿಂಗ್‌ನಲ್ಲಿ ಶುಭ್​ಮನ್ ಗಿಲ್ ಅಗ್ರಸ್ಥಾನದಲ್ಲಿದ್ದರೆ, ವಿರಾಟ್ ಕೊಹ್ಲಿ 2ನೇ ಸ್ಥಾನಕ್ಕೆ ಏರಿದ್ದಾರೆ. ಉತ್ತಮ ಪ್ರದರ್ಶನ ಮುಂದುವರಿಸಿದರೆ ಕೊಹ್ಲಿಗೆ ಅಗ್ರಸ್ಥಾನಕ್ಕೆ ಏರುವ ಅವಕಾಶವಿದೆ.