ಉದ್ಯೋಗ ಅರಸಿ ಪಟ್ಟಣಗಳತ್ತ ವಲಸೆ ಹೋಗುವುದನ್ನು ಬಿಟ್ಟು, ತಮ್ಮ ಹುಟ್ಟೂರಿನಲ್ಲಿಯೇ ಇರುವ ನೈಸರ್ಗಿಕ ಸಂಪನ್ಮೂಲಗಳನ್ನ ಬಳಸಿಕೊಂಡು ಉದ್ಯಮಗಳನ್ನ ಸ್ಥಾಪಿಸಿ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಲೆನಾಡು ಹಾಗೂ ಕರಾವಳಿ ಭಾಗದ ಜನತೆಗೆ ಕರೆ ನೀಡಿದ್ದಾರೆ.