ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣದ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಅವರು ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಏಕವಚನದಲ್ಲಿ ಮಾತನಾಡುವುದರಿಂದ ತಾನು ಹೆದರುವುದಿಲ್ಲ, ಗಾಳಿಯಲ್ಲಿ ಗುಂಡು ಹಾರಿಸುವುದಕ್ಕಿಂತಲೂ ಮಾಹಿತಿ ಇದ್ದರೆ ಬಂದು ನೀಡಿ.
Back to Politics
Politics
October 15, 2026 at 7:18 AM
RSSಗೇ ಹೆದರಲಿಲ್ಲ, ನಿಮಗೆ ಹೆದರ್ತೀನಾ?: ಹೆಚ್.ಡಿ. ಕುಮಾರಸ್ವಾಮಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು
TV9 Kannada
Excerpt from TV9 Kannada.