ನೀವು ಏನಾದ್ರೂ ಚಿನ್ನದ ಮೇಲೆ ಸಾಲ ಪಡೆಯಲು ಬಯಸುತ್ತಿದ್ದರೆ ಮೊದಲು ಕೆಲವು ವಿಚಾರಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ಬಡ್ಡಿದರ, ಸಂಸ್ಕರಣಾ ಶುಲ್ಕಗಳು, ಇಎಂಐ, ಮರುಪಾವತಿ ಅವಧಿ ಮುಂತಾದ ವಿವರಗಳನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ.