ಭಾರತದಲ್ಲಿ ಯಾವುದೇ ಕ್ಷೇತ್ರದಲ್ಲೂ ಏಕಸ್ವಾಮ್ಯಕ್ಕೆ ಅವಕಾಶವಿಲ್ಲ ಮತ್ತು ಭದ್ರತಾ ಷರತ್ತುಗಳನ್ನು ಪೂರೈಸಿದರಷ್ಟೇ ಸ್ಯಾಟ್‌ಕಾಂ ಸೇವೆಗೆ ಅನುಮತಿ ಎಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಎಲಾನ್ ಮಸ್ಕ್‌ಗೆ ತಿರುಗೇಟು ನೀಡಿದ್ದಾರೆ.