ಚಿಕ್ಕಬಳ್ಳಾಪುರ: ಜಿಲ್ಲೆಯ ​ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ 150ಕ್ಕೂ ಹೆಚ್ಚು ನಾಡಬಾಂಬ್‌ಗಳು (Country Made Bomb) ಹಾಗೂ ನಾಡಬಂದೂಕೊಂದನ್ನ ಜಪ್ತಿ ಮಾಡಲಾಗಿದೆ.