ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದ ಅಭಿಷೇಕ್ ಶರ್ಮಾ ಅವರನ್ನು ದಿನೇಶ್ ಕಾರ್ತಿಕ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಕೇವಲ 1024 ಎಸೆತಗಳಲ್ಲಿ 2000 ರನ್ ಪೂರೈಸುವ ಮೂಲಕ ಸೂರ್ಯಕುಮಾರ್ ಯಾದವ್ ಅವರ ವಿಶ್ವ ದಾಖಲೆಯನ್ನು ಅಭಿಷೇಕ್ ಮುರಿದಿದ್ದಾರೆ.
Back to Sports
Sports
October 12, 2026 at 8:29 AM
ವೆಸ್ಟ್ ಇಂಡೀಸ್ ವಿರುದ್ಧ ಅಬ್ಬರಿಸಿದ ಅಭಿಷೇಕ್ ಶರ್ಮಾಗೆ ಹೊಸ ವಿಶ್ವ ದಾಖಲೆ ಗರಿ! ಸೂರ್ಯ ದಾಖಲೆ ನುಚ್ಚುನೂರು
Asianet Suvarna Sports
Excerpt from Asianet Suvarna Sports.