ಬೆಂಗಳೂರು: ಸ್ಟಿಂಗ್ ಆಪರೇಷನ್ ಆರೋಪದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತನಿಖೆ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ (Belur Gopalakrishna) ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಸ್ಟಿಂಗ್ ಆಪರೇಷನ್ ಆರೋಪ ಸಿದ್ದರಾಮಯ್ಯ ಅವರ ಮೇಲೆ ಬಂದಿರುವುದು ನೋವು ತಂದಿದೆ.