ಮಡಿಕೇರಿ: ಹಲವು ದಿನಗಳ ಬಳಿಕ ಕೊಡಗಿನಲ್ಲಿ (Kodagu) ಭಾರೀ (Rain) ಮಳೆಯಾಗುತ್ತಿದೆ. ಮಳೆ ಅಬ್ಬರಕ್ಕೆ ರಸ್ತೆ ಮೇಲೆ ನೀರು ನಿಂತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಮಡಿಕೇರಿ (Madikeri) ತಾಲೂಕಿನ ಹಲವೆಡೆ ಇಂದು (ಸೆ.24) ಮಧ್ಯಾಹ್ನದಿಂದ ಭಾರೀ ಮಳೆ ಸುರಿಯುತ್ತಿದೆ. ಸಂಜೆಯಾಗುತ್ತಿದ್ದಂತೆ ಹಲವು ಕಡೆಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದೆ.