ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. 2015ರಿಂದ 2018ರವರೆಗೆ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷೆಯಾಗಿದ್ದ ಕೃಪಾ ಆಳ್ವ ಅವರಿಗೆ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರು ಇ-ಮೇಲ್ ಮೂಲಕ ದೂರು ನೀಡಿದ್ದರು. ಆದರೆ, ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದರು ಎಂಬ ಆರೋಪ ಕೇಳಿಬಂದಿದೆ.
Back to Politics
Politics
November 3, 2026 at 8:21 AM
ಸ್ಟಿಂಗ್ ಕೇಸ್ಗೆ ಬಿಗ್ ಟ್ವಿಸ್ಟ್: ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಪಟ್ಟಿದ್ದ ಕೃಪಾ ಆಳ್ವ? ಗಂಭೀರ ಆರೋಪ
TV9 Kannada
Excerpt from TV9 Kannada.