ಷೇರುಮಾರುಕಟ್ಟೆಯ ಹೂಡಿಕೆದಾರರಿಗೆ ಒಂದು ಒಳ್ಳೆಯ ಸುದ್ದಿ ಬಂದಿದೆ. ಜಿಯೋ ಪ್ಲಾಟ್‌ಫಾರ್ಮ್ಸ್ ಐಪಿಒ ಅಕ್ಟೋಬರ್ 21 ರಂದು ಪ್ರಾರಂಭವಾಗುವ ಸಾಧ್ಯತೆ ಇದೆ. ಅದು ಅಕ್ಟೋಬರ್​ 23ಕ್ಕೆ ಮುಕ್ತಾಯಗೊಳ್ಳಲಿದೆ. ನಂತರ ಇದು ಬಹುತೇಕ ಅಕ್ಟೋಬರ್ 28 ರಂದು ಲಿಸ್ಟಿಂಗ್​ ಆಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.