ಬೆಂಗಳೂರು: ವಿರೇಂದ್ರ ಸೆಹ್ವಾಗ್ ಭಾರತ ಕ್ರಿಕೆಟ್ ಕಂಡ ಅತ್ಯಂತ ಅಪಾಯಕಾರಿ ಆರಂಭಿಕ ಬ್ಯಾಟರ್‌ಗಳಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಇದೀಗ ಸಂದರ್ಶನವೊಂದರಲ್ಲಿ ವೀರೂ ಬಗ್ಗೆ ಪಾಕಿಸ್ತಾನ ಮಾಜಿ ನಾಯಕ ಇಂಜಮಾಮ್ ಉಲ್-ಹಕ್ ಅವರ ಹೇಳಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.