ರಣಜಿ ಟ್ರೋಫಿ ಸೇರಿದಂತೆ ದೇಶೀಯ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದರೂ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಅವರನ್ನು ಆಯ್ಕೆದಾರರು ಕಡೆಗಣಿಸುತ್ತಿದ್ದಾರೆ. ಇಲ್ಲಿ ಆಯ್ಕೆದಾರರ ಕಣ್ಣಿಗೆ ಬಟ್ಟೆ ಕಟ್ಟಿದವರು ಯಾರು? ಈ ಕುರಿತು ಕಂಪ್ಲೀಟ್‌ ಸ್ಟೋರಿ ಇಲ್ಲಿದೆ.