ಬೆಂಗಳೂರು: ನಗರದಲ್ಲಿ ತಡರಾತ್ರಿವರೆಗೂ ಜಿಟಿಜಿಟಿ (Weather) ಮಳೆಯಾಗಿದೆ. ಮಲ್ಲೇಶ್ವರಂ, ಶಾಂತಿನಗರ, ಮೆಜೆಸ್ಟಿಕ್ ಸೇರಿದಂತೆ ನಗರದ ಹಲವು ಭಾಗಗಳಲ್ಲಿ ತುಂತುರು ಮಳೆಯಾಗಿದೆ. ಕೆಲವೆಡೆ ವಾಹನ ಸವಾರರು ಪರದಾಡಿದ್ದಾರೆ. ಇಂದು ಬೆಳಗ್ಗೆಯೂ ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗಿದೆ.
Back to Top News
Top
October 25, 2026 at 3:26 AM
ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ತುಂತುರು ಮಳೆ; ಹಲವು ಜಿಲ್ಲೆಗಳಿಗೆ ಅಲರ್ಟ್
Public TV Kannada
Excerpt from Public TV Kannada.