ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಮೂರು ಮ್ಯಾಚ್ಗಳ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾ ಶುಭಾರಂಭ ಮಾಡಿದೆ. ತಿರುವನಂತಪುರದ ಗ್ರೀನ್ಫೀಲ್ಡ್ ಮೈದಾನದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡವು 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದ್ದು, ಈ ಮೂಲಕ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಪಡೆದುಕೊಂಡಿದೆ.
Back to Sports
Sports
September 28, 2026 at 2:46 AM
ವಿರಾಟ್ ಕೊಹ್ಲಿಗೆ ಯಾವುದೇ ಸಲಹೆ ನೀಡಲ್ಲ: ಗೆಲುವಿನ ಬಳಿಕ ಗಿಲ್ ಮಾತು!
TV9 Kannada
Excerpt from TV9 Kannada.