‘ಹನುಮಾನ್ ಅಂಶ್’ ಹಿಂದಿ ಭಾಷಿಕ ಪ್ರದೇಶಗಳಲ್ಲಿ ಭಾರಿ ದೊಡ್ಡ ಯಶಸ್ಸು ಗಳಿಸಿದೆ. ಆದರೆ ದಕ್ಷಿಣ ಭಾರತದಲ್ಲಿ ಅದೇ ಮಾದರಿಯ ದೊಡ್ಡ ಯಶಸ್ಸು ಕಂಡಿಲ್ಲ. ಇತ್ತೀಚೆಗಷ್ಟೆ ‘ಹನುಮಾನ್ ಅಂಶ್’ ಸಿನಿಮಾದ ತೆಲುಗು ಆವೃತ್ತಿ ಆಂಧ್ರ ಮತ್ತು ತೆಲಂಗಾಣಗಳಲ್ಲಿ ಬಿಡುಗಡೆ ಆಯ್ತು. ಭಾರಿ ನಿರೀಕ್ಷೆಯೊಂದಿಗೆ ಸಿನಿಮಾ ಅನ್ನು ತೆಲುಗಿಗೆ ಡಬ್ ಮಾಡಿ ರಿಲೀಸ್ ಮಾಡಲಾಯ್ತು.