2027ರ ಐಪಿಎಲ್ ಟೂರ್ನಿಯಲ್ಲಿ ಟ್ರೋಫಿ ಯಾರಿಗೆ? ಆರ್‌ಸಿಬಿ ಹ್ಯಾಟ್ರಿಕ್ ಸಾಧನೆಗೆ ಸಜ್ಜಾಗಿದ್ದಾರೆ. ಇತ್ತ ಬಲಿಷ್ಠ ತಂಡಗಳು ಟ್ರೋಫಿ ಮೇಲೆ ಕಣ್ಣಿಟ್ಟಿದ. ಇದರ ನಡುವೆ ಖ್ಯಾತ ಜ್ಯೋತಿಷಿ 2027ರ ಐಪಿಎಲ್ ವಿನ್ನರ್ ಕುರಿತು ಭವಿಷ್ಯ ನುಡಿದಿದ್ದಾರೆ.