ಪ್ರಸ್ತುತ, ದೇಶದಲ್ಲಿ ಮೂರು ವಂದೇ ಭಾರತ್ ಸ್ಲೀಪರ್ ರೈಲುಗಳು ಕಾರ್ಯನಿರ್ವಹಿಸುತ್ತಿವೆ. ಈ ಅರೆ-ಹೈ-ಸ್ಪೀಡ್ ರೈಲುಗಳಲ್ಲಿ ರೈಲ್ವೆ ಪ್ರಯಾಣಿಕರಿಗೆ ಅನೇಕ ವಿಶ್ವ ದರ್ಜೆಯ ಸೌಲಭ್ಯಗಳನ್ನು ಒದಗಿಸಿದೆ. ಆದರೆ ವಂದೇ ಭಾರತ್ ಸ್ಲೀಪರ್ ಟಿಕೆಟ್‌ಗಳನ್ನು ಬುಕ್ ಮಾಡುವ ಮತ್ತು ರದ್ದುಗೊಳಿಸುವ ನಿಯಮಗಳು ಇತರ ರೈಲುಗಳಿಗಿಂತ ಭಿನ್ನವಾಗಿವೆ.
Back to Business
Business
November 10, 2026 at 2:50 AM
Vande Bharat Sleeper Train: ವಂದೇ ಭಾರತ್ ಸ್ಲೀಪರ್ ರೈಲಿಗೆ ತತ್ಕಾಲ್ ಟಿಕೆಟ್ ಬುಕ್ ಮಾಡಬಹುದಾ? ರೈಲ್ವೆ ಪ್ರಯಾಣಿಕರಿಗೆ ಮಹತ್ವದ ಮಾಹಿತಿ!
News18 Kannada Business
Excerpt from News18 Kannada Business.