ಬೀದರ್: ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಅಣ್ಣ-ತಮ್ಮನ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ (Bidar) ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ (Crime) ಶಿವಪೂರ ಗ್ರಾಮದಲ್ಲಿ ನಡೆದಿದೆ. 20 ವರ್ಷದ ಸಚಿನ್ ಮೃತ ಯುವಕ. ಸಚಿನ್‌ನ ತಲೆಗೆ ಕಲ್ಲು ಎತ್ತಿಹಾಕಿ ಆತನ ಅಣ್ಣ ನಿತಿನ್ ಹತ್ಯೆ ಮಾಡಿದ್ದಾನೆ.