ಸಾಗರ: ನಗರದ ವರದಾ ರಸ್ತೆಯಲ್ಲಿರುವ ಉಪ ಕಾರಾಗೃಹದ ಕಟ್ಟಡದ ಎದುರಿನ ವಿದ್ಯುತ್ ಪರಿವರ್ತಕ ಅಪಾಯಕಾರಿ ಸ್ಥಿತಿಗೆ ತಲುಪಿದ್ದು, ಸ್ಥಳಾಂತರಕ್ಕೆ ಮೆಸ್ಕಾಂ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.