ದರ್ಶನ್ ಪತ್ನಿ ವಿಜಯಲಕ್ಷ್ಮಿ ಮತ್ತು ದರ್ಶನ್ ಆಪ್ತರಾಗಿದ್ದ ಧನ್ವೀರ್ ನಡುವೆ ಬಿರುಕು ಮೂಡಿದೆ. ಧನ್ವೀರ್ ವಿರುದ್ಧ ವಿಜಯಲಕ್ಷ್ಮಿ ಮತ್ತು ದರ್ಶನ್ ಕಡೆಯವರು ಹಲವು ದೂರುಗಳನ್ನು ದಾಖಲಿಸಿದ್ದಾರೆ. ದರ್ಶನ್ ಅಂತೂ ಧನ್ವೀರ್ ಅವರು ತಮ್ಮ ಹೆಸರು ಹಾಗೂ ತಮ್ಮ ಕುಟುಂಬದ ಹೆಸರನ್ನು ಎಲ್ಲಿಯೂ ಬಳಸದಂತೆ ನಿರ್ಬಂಧಕಾಜ್ಞೆ ತಂದಿದ್ದಾರೆ.
Back to Entertainment
Entertainment
November 3, 2026 at 12:16 PM
ಕರಿಕಲ್ಲಮ್ಮ ದೇವಾಲಯಕ್ಕೆ ವಿಜಯಲಕ್ಷ್ಮಿ ಭೇಟಿ, ದರ್ಶನ್ಗಾಗಿ ವಿಶೇಷ ಪೂಜೆ
TV9 Kannada
Excerpt from TV9 Kannada.