ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ಎದುರು ನೋಡುತ್ತಿರುವ ತುಟ್ಟಿಭತ್ಯೆ (DA) ಹೆಚ್ಚಳದ ಬಗ್ಗೆ ನಿರೀಕ್ಷೆಗಳು ಹೆಚ್ಚಾಗಿವೆ. 2026ರ ಜುಲೈ ಅವಧಿಗೆ ಅನ್ವಯವಾಗಬೇಕಿರುವ DA ಪರಿಷ್ಕರಣೆಯನ್ನು ಕೇಂದ್ರ ಸರ್ಕಾರ ಶೀಘ್ರದಲ್ಲೇ ಘೋಷಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ದಸರಾ ಹಬ್ಬಕ್ಕೂ ಮುನ್ನವೇ ಘೋಷಣೆ ಹೊರಬೀಳುವ ಸಾಧ್ಯತೆ ಇದೆ.