ಹುಬ್ಬಳ್ಳಿ: ಪೂಜಾ, ದೀಪಾವಳಿ ಹಾಗೂ ಛತ್ ಹಬ್ಬಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಭಾಯಿಸಲು ಮಧ್ಯ ರೈಲ್ವೆ ಮುಂಬೈ–ಬೆಂಗಳೂರು ನಡುವೆ ಸಾಪ್ತಾಹಿಕ ವಿಶೇಷ ರೈಲು ಸೇವೆ ಆರಂಭಿಸಲಿದೆ. ರೈಲು ಸಂಖ್ಯೆ 01013 ಸಿಎಸ್ಎಂಟಿ ಮುಂಬೈ–ಎಸ್ಎಂವಿಟಿ ಬೆಂಗಳೂರು ವಿಶೇಷ ರೈಲು ಅಕ್ಟೋಬರ್ 10ರಿಂದ ನವೆಂಬರ್ 21ರವರೆಗೆ ಪ್ರತಿ ಶನಿವಾರ ಮುಂಬೈನ ಸಿಎಸ್ಎಂಟಿಯಿಂದ…