ಎಸ್ಸೆಲ್ ಗ್ರೂಪ್ (Essel Group) ಮತ್ತು ಜೀ (Zee) ಸಂಸ್ಥಾಪಕ ಸುಭಾಷ್ ಚಂದ್ರ ಅವರ ವಿರುದ್ಧ ಜಾರಿ ನಿರ್ದೇಶನಾಲಯವು (ED) ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (PMLA) ಹೊಸ ಪ್ರಕರಣ ದಾಖಲಿಸಿದೆ ಎಂದು ವರದಿಯಾಗಿದೆ. ಎಲ್​ಐಸಿ ಹೌಸಿಂಗ್ ಫೈನಾನ್ಸ್ ಸಂಸ್ಥೆಗೆ ಸಾಲ ವಂಚನೆ ಎಸಗಿದ ಆರೋಪದ ಪ್ರಕರಣ ಇದಾಗಿದೆ.