ಜ್ವರ ಬರುವುದು ಸಹಜ. ಆದರೆ ಜ್ವರ ಬಂದಾಗ ಏನೇನೋ ತಿನ್ನಲು ಮನಸ್ಸಾಗುವುದಿಲ್ಲ. ಅದರಲ್ಲೂ ಚಿಕನ್, ಮಟನ್ ತಿನ್ನಬಹುದಾ ಎಂಬ ಗೊಂದಲ ಹಲವರಲ್ಲಿ ಇರುತ್ತದೆ. ಜ್ವರದ ಸಮಯದಲ್ಲಿ ಯಾವ ರೀತಿಯ ಆಹಾರ ಸೇವಿಸಬೇಕು ಎಂಬ ಮಾಹಿತಿ ಇಲ್ಲಿದೆ.