ಅಮರಾವತಿ: ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ತೈಲ ಸಂಸ್ಕರಣಾಗಾರದಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಈ ವಿಡಿಯೋ ಕೂಡ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಘಟನೆಯಿಂದ ಸುತ್ತಮುತ್ತಲಿನ ಪ್ರದೇಶಗಳ ನಿವಾಸಿಗಳಲ್ಲಿ ಆತಂಕ ಮನೆಮಾಡಿದೆ.
Back to Top News
Top
November 2, 2026 at 5:59 PM
ವಿಶಾಖಪಟ್ಟಣಂ ತೈಲ ಸಂಸ್ಕರಣಾಗಾರದಲ್ಲಿ ಭಾರೀ ಸ್ಫೋಟ; ಮುಗಿಲೆತ್ತರಕ್ಕೆ ಚಿಮ್ಮಿದ ಬೆಂಕಿ
Public TV Kannada
Excerpt from Public TV Kannada.