ಹಾಸನ/ ಚಿಕ್ಕಬಳ್ಳಾಪುರ: ಭಯೋತ್ಪಾದನೆಗೆ (Terrorism) ಪಿತೂರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಚಿಕ್ಕಬಳ್ಳಾಪುರ (Chikkaballapur) ಪೊಲೀಸರು ಹಾಸನದ (Hassan) ಅರಕಲಗೂಡಿನಲ್ಲಿ ಬಂಧಿಸಿದ್ದಾರೆ. ಬಿಹಾರ (Bihar) ಮೂಲದ ಸಲಾಮಿನ್‌ (25) ಬಂಧಿತ ಆರೋಪಿ. ಈತ ಹಾವೇರಿಯಲ್ಲಿ ಅಣ್ಣನೊಂದಿಗೆ ರಸ್ತೆ ನಿರ್ಮಾಣ ಕೆಲಸ ಮಾಡುತ್ತಿದ್ದ.