ತುಮಕೂರು-ದಾವಣಗೆರೆ ಹೊಸ ಬ್ರಾಡ್‌ಗೇಜ್ ರೈಲು ಮಾರ್ಗ ಕಾಮಗಾರಿ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆಯು ಸೆಪ್ಟೆಂಬರ್ ಮತ್ತು ಅಕ್ಟೋಬರ್ 2026ರಲ್ಲಿ ಹಲವು ರೈಲುಗಳ ಸಂಚಾರವನ್ನು ರದ್ದುಗೊಳಿಸಿದೆ. ಸಿದ್ದಗಂಗಾ, ವಿಶ್ವಮಾನವ ಸೇರಿದಂತೆ ಪ್ರಮುಖ ರೈಲುಗಳ ಮಾರ್ಗ ಬದಲಾವಣೆ ಹಾಗೂ ಭಾಗಶಃ ರದ್ದತಿ ಮಾಡಲಾಗಿದೆ.