ಮುಂಬೈ: ಟೆಸ್ಟ್ ಹಾಗೂ ಟಿ20 ಮಾದರಿ ಕ್ರಿಕೆಟ್‌ನಿಂದ ನಿವೃತ್ತಿಯಾಗಿರುವ ಟೀಂ ಇಂಡಿಯಾ (Team India) ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ (Virat Kohli) ಅವರು ಇದೀಗ ಮುಂದಿನ ವರ್ಷ ಏಕದಿನ ಕ್ರಿಕೆಟ್‌ನಿಂದಲೂ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದಾರೆ.