ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ 5 ಪಂದ್ಯಗಳ ಟಿ20 ಸರಣಿಯು ಇಂದಿನಿಂದ (ಅ.6) ಆರಂಭವಾಗಲಿದೆ. ಲಕ್ನೋದ ಏಕಾನ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಇನಿಂಗ್ಸ್ ಆರಂಭಿಸುವವರು ಯಾರು? ಎಂಬ ಪ್ರಶ್ನೆಗೆ ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಉತ್ತರ ನೀಡಿದ್ದಾರೆ.