ಬೆಂಗಳೂರು: ಕೆಪಿಎಸ್‌ಸಿ ನೇಮಕಾತಿಯಲ್ಲಿ ಹಗರಣ (KPSC Scam) ಪ್ರಕರಣ ಸಂಬಂಧ ಐಎಎಸ್ ಅಧಿಕಾರಿ ಗ್ಯಾನೇಂದ್ರನನ್ನು (Gyanendra Kumar) 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವಿಚಾರಣೆ ಸಂಬಂಧ ಗ್ಯಾನೇಂದ್ರನನ್ನು 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿತ್ತು.
Back to Top News
Top
October 3, 2026 at 2:14 PM
KPSC ನೇಮಕಾತಿಯಲ್ಲಿ ಹಗರಣ – ಗ್ಯಾನೇಂದ್ರಗೆ 14 ದಿನ ನ್ಯಾಯಾಂಗ ಬಂಧನ
Public TV Kannada
Excerpt from Public TV Kannada.