ಕ್ರೈಸ್ಟ್‌ಚರ್ಚ್: ತಿಲಕ್ ವರ್ಮಾ, ನಮನ್ ಧೀರ್, ನಿತೀಶ್ ಕುಮಾರ್ ರೆಡ್ಡಿ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಕಿವೀಸ್ ವಿರುದ್ಧ ಟೀಂ ಇಂಡಿಯಾ 4 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ 2-0 ಮುನ್ನಡೆ ಕಾಯ್ದುಕೊಂಡಿದೆ.
Back to Top News
Top
October 24, 2026 at 10:47 AM
ಭಾರತಕ್ಕೆ ವಿಜಯ ʻತಿಲಕʼ – ಕಿವೀಸ್ ವಿರುದ್ಧ 4 ವಿಕೆಟ್‌ಗಳ ರೋಚಕ ಜಯ; ಸರಣಿ 2-0 ಮುನ್ನಡೆ
Public TV Kannada
Excerpt from Public TV Kannada.