Ration Card Correction: ಪ್ರಮುಖ ದಾಖಲೆಗಳಲ್ಲಿ ಪಡಿತರ ಚೀಟಿ ಸಹ ಒಂದಾಗಿದೆ. ಇದು ಬರೀ ರೇಷನ್ ಪಡೆಯಲು ಅಷ್ಟೇ ಅಲ್ಲದೆ, ಯಾವುದೇ ಸರ್ಕಾರಿ ಸೌಲಭ್ಯಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಅತ್ಯಗತ್ಯವಾಗಿ ಬೇಕೇ ಬೇಕಾಗುತ್ತದೆ. ಇದರಲ್ಲಿ ಯಾವುದೇ ತಪ್ಪುಗಳಿದ್ದಲ್ಲಿ ಪರಿಗಣೆನೆಗೆ ತೆಗೆದುಕೊಳ್ಳಲಾಗುವುದಿಲ್ಲ.