ಬೆಂಗಳೂರು: ಕಾಕ್ರೋಚ್ ಜನತಾ ಪಾರ್ಟಿ ಮತ್ತು ಕಾಂಗ್ರೆಸ್ ಎರಡೂ ಒಂದೇ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನ ಥಣಿಸಂದ್ರದ (Thanisandra) ಟ್ರಾಫಿಕ್ ಪಾರ್ಕ್ ಗುದ್ದಲಿ ಪೂಜೆ ಕಾರ್ಯಕ್ರಮ ಹಾಗು ಟ್ರಾಫಿಕ್ ಪೊಲೀಸರ ಬೈಕ್ ವಿತರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನ ಉದ್ದೇಶಿಸಿ ಮಾತನಾಡಿದರು.