ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್‌ ಕುಮಾರ್‌ ರಾಜೀನಾಮೆ ಕೊಡೋದಷ್ಟೇ ಅಲ್ಲ, ಈ ಸರ್ಕಾರ ಶೀಘ್ರವೇ ಬೀಳಲಿದೆ. ದೇಶದಲ್ಲಿ ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸಲಾಗುತ್ತದೆ ಎಂದು ರಾಹುಲ್‌ ಗಾಂಧಿ (Rahul Gandhi) ಹೇಳಿದ್ದಾರೆ.