ಬೆಂಗಳೂರು: ಖ್ಯಾತ ಬಾಲಿವುಡ್ ನಟ ನಾನಾ ಪಾಟೇಕರ್ (Nana Patekar) ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಅತ್ಯಂತ ದುಖವಾಯಿತು. ಹಿಂದಿ ಹಾಗೂ ಮರಾಠಿ ಚಿತ್ರರಂಗದಲ್ಲಿ ತಮ್ಮದೇಯಾದ ವಿಶಿಷ್ಟ ಶೈಲಿಯ ಡೈಲಾಗ್‌ಗಳ ಮೂಲಕ ತಮ್ಮದೇ ಆದ ಛಾಪು ಮೂಡಿಸಿದ್ದರು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಸಂತಾಪ ಸೂಚಿಸಿದ್ದಾರೆ.