Karnataka Weather: ಕರ್ನಾಟಕದ ವಿವಿಧ ಭಾಗಗಳಲ್ಲಿ ಇಂದಿನಿಂದ ಮಳೆಯಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್ 24ರವರೆಗೆ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 20ರಿಂದ 22ರವರೆಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.