ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಗಳಿಕೆ ಕಾಣುತ್ತಿರುವ ರಾಮಾಯಣ ಚಿತ್ರತಂಡ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದೆ. ರಣಬೀರ್ ಕಪೂರ್, ಸಾಯಿ ಪಲ್ಲವಿ, ನಿತೇಶ್ ತಿವಾರಿ ಹಾಗೂ ನಮಿತ್ ಮಲ್ಹೋತ್ರಾ ಪಾಲ್ಗೊಂಡಿದ್ದ ಈ ಸಭೆಯಲ್ಲಿ ಸಹ-ನಿರ್ಮಾಪಕ ಮತ್ತು ನಟ ಯಶ್ ಗೈರಾಗಿರುವುದು ಕುತೂಹಲ ಮೂಡಿಸಿದೆ.
Back to Entertainment
Entertainment
November 26, 2026 at 6:58 AM
ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ‘ರಾಮಾಯಣ’ ತಂಡ, ಯಶ್ ಗೈರು
TV9 Kannada
Excerpt from TV9 Kannada.