ವಿಜಯ್ ಪುತ್ರ ಜೇಸನ್ ಸಂಜಯ್ ಇದೀಗ ಚಿತ್ರರಂಗದಲ್ಲಿ ಮತ್ತೊಂದು ಹೊಸ ಪ್ರಯತ್ನಕ್ಕೆ ಸಜ್ಜಾಗಿದ್ದಾರೆ. ನಿರ್ದೇಶಕರಾಗಿ ಸಿನಿಮಾ ಲೋಕಕ್ಕೆ ಕಾಲಿಟ್ಟಿದ್ದ ಅವರು, ಈಗ ನಟನಾಗಿ ಅದೃಷ್ಟ ಪರೀಕ್ಷೆಗೆ ಇಳಿಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.