ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಪ್ರಾಸಿಕ್ಯೂಷನ್ ವಿಟ್ನೆಸ್, ಪ್ರದೋಷ್ (Pradosh) ಮಾಫಿ ಸಾಕ್ಷಿ ಹೇಳಿಕೆ ಮುಕ್ತಾಯವಾಗಿದೆ. ಒಟ್ಟಾರೆಯಾಗಿ ನಾಲ್ಕು ದಿನಗಳ ಕಾಲ ನಡೆದ ಮಾಫಿ ಸಾಕ್ಷಿ ಹೇಳಿಕೆ ಇಂದು ಅಂತ್ಯಗೊಂಡಿದ್ದು, ಮಂಗಳವಾರ ಡಾಕ್ಯುಮೆಂಟ್ ಮಾರ್ಕಿಂಗ್ ಪ್ರಕ್ರಿಯೆ ನಡೆಯಲಿದೆ.
Back to Top News
Top
October 5, 2026 at 1:02 PM
ರೇಣುಕಾಸ್ವಾಮಿ ಕೊಲೆ ಪ್ರಕರಣ – ದರ್ಶನ್ & ಗ್ಯಾಂಗ್ ವಿರುದ್ಧ ಪ್ರದೋಷ್ ಮಾಫಿ ಸಾಕ್ಷಿ ಹೇಳಿಕೆ ಮುಕ್ತಾಯ
Public TV Kannada
Excerpt from Public TV Kannada.