ಇತ್ತೀಚೆಗೆ ಸೆಲೆಬ್ರಿಟಿಗಳ ಪ್ರೆಗ್ನೆನ್ಸಿ ಫೋಟೋಶೂಟ್ ಟ್ರೆಂಡ್ ಹೆಚ್ಚಾಗಿದ್ದು, ಹೊಟ್ಟೆ ಪ್ರದರ್ಶಿಸುವ ಫೋಟೋಗಳು ಸಾಮಾನ್ಯವಾಗಿದೆ. ಇದೇ ವೇಳೆ ಗರ್ಭಿಣಿ ನಾಯಿಯೊಂದರ ಫೋಟೋಶೂಟ್ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ನೆಟ್ಟಿಗರು ಇದನ್ನು ಸೆಲೆಬ್ರಿಟಿಗಳ ಫೋಟೋಶೂಟ್‌ಗೆ ಹೋಲಿಸಿ ಕಮೆಂಟ್ ಮಾಡುತ್ತಿದ್ದಾರೆ.