ಕೆ.ಎಲ್.ರಾಹುಲ್ ಇತ್ತೀಚೆಗೆ ಪತ್ನಿ ಅತಿಯಾ ಶೆಟ್ಟಿ ಜೊತೆ ಮುಂಬೈನಲ್ಲಿ ಕಾಣಿಸಿಕೊಂಡಿದ್ದು, ಅವರ ಕೈಯಲ್ಲಿದ್ದ ದುಬಾರಿ ವಾಚ್ ಎಲ್ಲರ ಗಮನ ಸೆಳೆದಿದೆ. ಅವರು ಧರಿಸಿದ್ದ ಪಾಟೆಕ್ ಫಿಲಿಪ್ ವಾಚ್‌ನ ಬೆಲೆ ಕೇಳಿ ಅಭಿಮಾನಿಗಳು ಶಾಕ್ ಆಗಿದ್ದಾರೆ. ಎಷ್ಟಿದೆ ಬೆಲೆ?