ಶಿವಮೊಗ್ಗ: ರಾಜ್ಯದಲ್ಲಿ ಕೆಪಿಎಸ್‌ಸಿ (KPSC) ವಿವಾದದ ಬಳಿಕ ಇದೀಗ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಶಿವಮೊಗ್ಗ ಪ್ರಾದೇಶಿಕ ಕಚೇರಿಯಲ್ಲಿ ಅಕ್ರಮವೊಂದು ಬೆಳಕಿಗೆ ಬಂದಿದ್ದು, ಹಣ ಕೊಟ್ಟರೇ ಮೊಬೈಲ್, ಪುಸ್ತಕ ನೋಡಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
Back to Top News
Top
October 23, 2026 at 5:13 AM
ರಾಜ್ಯದಲ್ಲಿ KPSC ಆಯ್ತು, ಇದೀಗ KSOU ಸರದಿ – ಹಣ ಕೊಟ್ರೆ ಮೊಬೈಲ್, ಪುಸ್ತಕ ನೋಡಿ ಪರೀಕ್ಷೆ ಬರೆಯಲು ಅವಕಾಶ
Public TV Kannada
Excerpt from Public TV Kannada.