ಬೀದರ್: ಸಚಿವ ಈಶ್ವರ್ ಖಂಡ್ರೆ ಅವರ ತವರು ಜಿಲ್ಲೆ ಬೀದರ್ನಲ್ಲಿ (Bidar) ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಪಬ್ಲಿಕ್ ಟಿವಿ ಪ್ರಸಾರ ಮಾಡಿದ್ದ ಎಕ್ಸ್ಕ್ಲೂಸಿವ್ ವರದಿಯ ಬೆನ್ನಲ್ಲೇ ಗಣಿ ಮತ್ತು ಭೂವಿಜ್ಞಾನ (Illegal Mining) ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
Back to Top News
Top
October 16, 2026 at 7:58 AM
Public TV Impact | ಬೀದರ್ನಲ್ಲಿ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ ಮೇಲೆ ಅಧಿಕಾರಿಗಳ ದಾಳಿ
Public TV Kannada
Excerpt from Public TV Kannada.