ಮುಂಬೈ: ಲಾರಿ ಹಾಗೂ ಪಿಕಪ್ ವ್ಯಾನ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಏಳು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ (Maharaashtra) ಅಮರಾವತಿ (Amaravathi) ಜಿಲ್ಲೆಯಲ್ಲಿ ನಡೆದಿದೆ. ಶುಕ್ರವಾರ (ಅ.2) ಬೆಳಿಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 7 ಜನರು ಸಾವನ್ನಪ್ಪಿದ್ದು, 21 ಜನರು ಗಾಯಗೊಂಡಿದ್ದಾರೆ.