ನವರಾತ್ರಿ ಹಬ್ಬದ ಎರಡನೇ ದಿನದಂದು ದುರ್ಗಾ ದೇವಿಯ ಎರಡನೇ ಅವತಾರವಾದ ಬ್ರಹ್ಮಚಾರಿಣಿ ರೂಪವನ್ನು ಪೂಜಿಸಲಾಗುವುದು. ಅಂದರೆ 9 ದಿನಗಳ ನವರಾತ್ರಿ ಹಬ್ಬದಲ್ಲಿ ಎರಡನೇ ದಿನ ಬ್ರಹ್ಮಚಾರಿಣಿಯನ್ನು ಪೂಜಿಸಲಾಗುವುದು. ತಪಸ್ಸಿನ ರೂಪಕವಾದ ಬ್ರಹ್ಮಚಾರಿಣಿ ದೇವಿಯ ಹಿನ್ನೆಲೆ ಏನು? ಸ್ವರೂಪ ಹೇಗೆ ಎಂಬುದರ ಕುರಿತು ಒಂದಿಷ್ಟು ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.