ಭಾರತ ವಿರುದ್ಧದ ಏಕದಿನ ಸರಣಿ ಆರಂಭಕ್ಕೂ ಮುನ್ನವೇ ನ್ಯೂಜಿಲೆಂಡ್ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ಪ್ರಮುಖ ಆಟಗಾರರಾದ ಮಾರ್ಕ್ ಚಾಪ್‌ಮನ್ ಮತ್ತು ರಚಿನ ರವೀಂದ್ರ ಗಾಯದಿಂದಾಗಿ ಸರಣಿಯಿಂದ ಹೊರಗುಳಿದಿದ್ದಾರೆ. ಈ ಇಬ್ಬರು ಆಟಗಾರರಿಗೆ ಚೇತರಿಸಿಕೊಳ್ಳಲು ಹೆಚ್ಚಿನ ಸಮಯ ನೀಡಲಾಗಿದ್ದು, ಈ ತಿಂಗಳಾಂತ್ಯದಲ್ಲಿ ನಡೆಯಲಿರುವ ಟೆಸ್ಟ್ ಸರಣಿಯನ್ನು ಗಮನದಲ್ಲಿಟ್ಟುಕೊಂಡು ತಂಡದ…