ಕೋಲಾರ: ಬೆಂಗಳೂರು – ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕಾರ್ಪಿಯೋ (Scorpio) ಕಾರೊಂದು ಇದ್ದಕ್ಕಿದ್ದಂತೆ ಮಧ್ಯರಾತ್ರಿ ನಡು ರಸ್ತೆಯಲ್ಲಿ ಹೊತ್ತಿ ಉರಿದಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ. ಕೋಲಾರ ತಾಲೂಕು ಕೆಂದಟ್ಟಿ ರಾಷ್ಟ್ರೀಯ ಹೆದ್ದಾರಿ-75 ರದೆಂದಟ್ಟಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಇದ್ದಕ್ಕಿದ್ದಂತೆ ಹೊತ್ತಿ ಉರಿದಿದೆ.
Back to Top News
Top
September 29, 2026 at 9:44 AM
ರಸ್ತೆಯಲ್ಲಿ ಏಕಾಏಕಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು – ಸಂಪೂರ್ಣ ಸುಟ್ಟು ಕರಕಲು
Public TV Kannada
Excerpt from Public TV Kannada.