ಕಾಶ್ಮೀರದ ವಿಚಾರದಲ್ಲಿ ಪಾಕಿಸ್ತಾನದ ಪಾತ್ರದ ಕುರಿತು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ನೀಡಿರುವ ಹೇಳಿಕೆ ಈಗ ತೀವ್ರ ವಿವಾದಕ್ಕೆ ಗುರಿಯಾಗಿದೆ. ಅವರ ಹೇಳಿಕೆಯನ್ನು ಬಿಜೆಪಿ ನಾಯಕರು ಖಂಡಿಸಿದ್ದು, ದೇಶದ್ರೋಹ ಪ್ರಕರಣ ದಾಖಲಿಸಲು ಆಗ್ರಹಿಸಿದ್ದಾರೆ. ಹಾಗಾದರೆ, ಫಾರೂಕ್ ಅಬ್ದುಲ್ಲಾ ಹೇಳಿದ್ದೇನು? ಇಲ್ಲಿದೆ ವಿವರ.
Back to Politics
Politics
October 24, 2026 at 4:26 PM
‘ಕಾಶ್ಮೀರಿಗಳಿಗೆ ಪಾಕಿಸ್ತಾನದ ರಕ್ಷಣೆ, ಕೇಂದ್ರ ಸರ್ಕಾರ ಮೌನ’: ತೀವ್ರ ವಿವಾದಕ್ಕೆ ಗುರಿಯಾದ ಫಾರೂಕ್ ಅಬ್ದುಲ್ಲಾ ಹೇಳಿಕೆ
TV9 Kannada
Excerpt from TV9 Kannada.